ಗೋವಾ ಬೀಚ್ ನಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಗೆ ಪೊಲೀಸ್ ಪಡೆ ಸಿಬ್ಬಂದಿ ಮಾಡಿದ್ದೇನು ಗೊತ್ತಾ?

ಪಣಜಿ, ಗುರುವಾರ, 14 ಫೆಬ್ರವರಿ 2019 (10:04 IST)

ಪಣಜಿ : ಗೋವಾದ ಕ್ಯಾಲಂಗುಟ್ ಬೀಚ್ ನಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆ ಮೇಲೆ ಕೇಂದ್ರ ಮೀಸಲು ಪೊಲೀಸ್ ಪಡೆ ಸಿಬ್ಬಂದಿಯೊಬ್ಬ ಎಸಗಿದ ಘಟನೆ ನಡೆದಿದೆ.


ಮೂಲದ ರಾಜವೀರ್ ಪ್ರಭು ದಯಾಳ್ ಸಿಂಗ್ ಈ ನೀಚ ಕೃತ್ಯ ಎಸಗಿದ ಆರೋಪಿ. ಮಹಿಳೆಯಬ್ಬಳು ತನ್ನ ಪತಿ ಹಾಗೂ ಮಕ್ಕಳ ಜೊತೆ ಸಮುದ್ರದ ಅಂಚಿನಲ್ಲಿ ಸ್ನಾನ ಮಾಡುತ್ತಿದ್ದಾಗ ರಾಜವೀರ್, ಮಹಿಳೆಯೊಂದಿಗೆ ಅಶ್ಲೀಲವಾಗಿ ಮಾತನಾಡಿದ್ದಲ್ಲದೆ, ಅನುಚಿತವಾಗಿ ಸ್ಪರ್ಶಿಸಿದ್ದಾನೆ. ಇದಕ್ಕೆ ಆಕೆಯ ಪತಿ ವಿರೋಧ ವ್ಯಕ್ತಪಡಿಸಿದ್ದಕ್ಕೆ ಆತನ ಮೇಲೆ ಹಲ್ಲೆ ನಡೆಸಿದ್ದಾನೆ.


ಈ ಘಟನೆಗೆ ಸಂಬಂಧಸಿದಂತೆ  ಮಹಿಳೆ ಕ್ಯಾಲಂಗುಟ್ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪತಿಯ ಸ್ನೇಹಿತನ ಬಲೆಗೆ ಬಿದ್ದ ಮಹಿಳೆಗೆ ಕೊನೆಗೆ ಆಗಿದ್ದೇನು?

ಭೋಪಾಲ್ : ಸ್ನೇಹಿತನ ಪತ್ನಿಗೆ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ವ್ಯಕ್ತಿಯ ಮೇಲೆ ಆಕೆ ...

news

ಲಾಡ್ಜ್ ಗೆ ಕರೆಸಿಕೊಂಡು ಪ್ರೇಯಸಿಯನ್ನು ಕೂಡಿಹಾಕಿ ಅತ್ಯಾಚಾರ ಎಸಗಿದ ಯುವಕ

ಮಹಾರಾಷ್ಟ್ರ : ಪ್ರೀತಿಸುತ್ತಿದ್ದ ಯುವತಿಯನ್ನು ಲಾಡ್ಜ್ ಗೆ ಕರೆಸಿಕೊಂಡ ಯುವಕನೊಬ್ಬ ಆಕೆಯ ಮೇಲೆ ಅತ್ಯಾಚಾರ ...

news

ಅಪರೇಷನ್ ಆಡಿಯೋ ಪ್ರಕರಣ; ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಎಫ್‍.ಐ.ಆರ್ ದಾಖಲು

ರಾಯಚೂರು : ಆಪರೇಷನ್ ಕಮಲದ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ...

news

ಮತ್ತೆ ಮೈತ್ರಿ ಸರ್ಕಾರದ ಬೆಂಬಲಕ್ಕೆ ನಿಂತ ಪಕ್ಷೇತರ ಶಾಸಕ ನಾಗೇಶ್‌

ಬೆಂಗಳೂರು : ಜೆಡಿಎಸ್‌ ಮತ್ತು ಕಾಂಗ್ರೆಸ್‌ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ...