ಲೈಂಗಿಕ ಸುಖಕ್ಕಾಗಿ ಪದೇ ಪದೇ ಪೀಡಿಸುತ್ತಿದ್ದ ಪತಿಯ ವರ್ತನೆಯಿಂದ ಬೇಸರಗೊಂಡ ಪತ್ನಿಯೊಬ್ಬಳು ಪತಿಯ ಚಹಾದಲ್ಲಿ ಕೀಟನಾಶಕ ಬೆರೆಸಿ ಹತ್ಯೆಗೆ ಪ್ರಯತ್ನಿಸಿದ ವಿಚಿತ್ರ ಘಟನೆ ವರದಿಯಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಪದೇ ಪದೇ ಲೈಂಗಿಕ ಸುಖಕ್ಕಾಗಿ ಪೀಡಿಸುತ್ತಿರುವದರಿಂದ ಬೇಸತ್ತು ಅನಿಲ್ ಕಚೇರಿಗೆ ತೆಗೆದುಕೊಂಡು ಹೋಗುವ ಟಿಫಿನ್ ಬಾಕ್ಸ್ನಲ್ಲಿ ಕೀಟನಾಶಕ ಬೆರೆಸಿದ್ದಳು. ಆದರೆ,ಹೊಟ್ಟೆನೋವಿನಿಂದಾಗಿ ಆತ ಟಿಫಿನ್ ಬಾಕ್ಸ್ನಲ್ಲಿರುವ ಆಹಾರವನ್ನು ರಸ್ತೆಯಲ್ಲಿ ಬಿಸಾಕಿ ಹೋಗಿದ್ದ. ಸಾಯಂಕಾಲ ಮನೆಗೆ ಬಂದೊಡನೆ ಟೀ ಕೊಡುವಂತೆ ಕೇಳಿದ