ರಹಸ್ಯ ಕ್ಯಾಮರಾವಿಟ್ಟ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಬೇಕು ಎಂದು ನೊಂದ ವಿದ್ಯಾರ್ಥಿನಿಗಳು ಆಗ್ರಹಿಸಿದ್ದಾರೆ. ಮುಂಜಾನೆ ಕೆಲವು ಬಿ.ಟೆಕ್ ವಿದ್ಯಾರ್ಥಿನಿಯರು ಬಾತ್ರೂಮ್ನಲ್ಲಿ ರಹಸ್ಯ ಕ್ಯಾಮೆರಾ ಇರುವುದನ್ನು ಕಂಡಾಗ ದುಷ್ಕೃತ್ಯ ಬೆಳಕಿಗೆ ಬಂದಿದೆ. ಅದನ್ನು ಕಂಡು ಅಸಮಾಧಾನಗೊಂಡ ವಿದ್ಯಾರ್ಥಿನಿಯರು ಜೋರಾಗಿ ಕಿರುಚಿಕೊಂಡಿದ್ದಾರೆ ಮತ್ತು ಕ್ಯಾಮರಾಗಳನ್ನು ಮುರಿಯಲು ಪ್ರಾರಂಭಿಸಿದ್ದಾರೆ. ತದನಂತರ ವಿಷಯ ವಸತಿ ನಿಲಯದ ಎಲ್ಲ ವಿದ್ಯಾರ್ಥಿನಿಯರಿಗೂ ತಿಳಿದು ಗಲಾಟೆ ಪ್ರಾರಂಭವಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ. ನೋಯ್ಡಾದ ಸೆಕ್ಟರ್ 62ರಲ್ಲಿರುವ ಜೆಎಸ್ಎಸ್ ಅಕಾಡೆಮಿ