ನವದೆಹಲಿ : ಅಮಿತ್ ಶಾ ರ್ಯಾಲಿ ಮುಗಿಸಿ ಹಿಂತಿರುಗುವ ವೇಳೆ ಬಿಜೆಪಿ ಕಾರ್ಯಕರ್ತರಿದ್ದ ಬಸ್ ಅನ್ನು ಜಖಂಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಆಕ್ರೋಶ ವ್ತಕ್ತಪಡಿಸಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬಸ್ ಜಖಂಗೊಂಡಿರುವುದಕ್ಕೆ ತೃಣಮೂಲ ಕಾಂಗ್ರೆಸ್ ಜವಾಬ್ದಾರಿ. ಮಮತಾ ಬ್ಯಾನರ್ಜಿ ತಾಲಿಬಾನಿ ದೀದಿಯಂತೆ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಬಿಜೆಪಿಯ ಏಳಿಗೆಯನ್ನು ಸಹಿಸದ ಮಮತಾ ತಮ್ಮ