ಛತ್ತೀಸ್ ಗಢ : ರಾಷ್ಟ್ರೀಯ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ರಾಹುಲ್ ಗಾಂಧಿ ಅವರು ಕೋಕಾ ಕೋಲಾ ಕಂಪನಿ ಸ್ಥಾಪಕರು ನಿಂಬೆ ಪಾನಕ ಮಾರಾಟ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿರುವುದಕ್ಕೆ ಇದೀಗ ಪ್ರತಿಕ್ರಿಯಿಸಿದ ಛತ್ತೀಸ್ ಗಢದ ದುರ್ಗ್ ಜಿಲ್ಲೆಯ ಬಿಜೆಪಿಯ ಸರೋಜಾ ಪಾಂಡೆ ಅವರು ರಾಹುಲ್ ಗಾಂಧಿಯನ್ನು ಮಾನಸಿಕ ಅಸ್ವಸ್ಥ ಎಂದು ಕರೆದಿದ್ದಾರೆ.