ಗುಜರಾತ್ : 31 ವರ್ಷದ ಮಹಿಳೆಯ ಮೇಲೆ 23 ವರ್ಷದ ಯುವಕನೊಬ್ಬ ಪದೇ ಪದೇ ಮಾನಭಂಗ ಎಸಗಿದ ಘಟನೆ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದಿದೆ. ಮನೆಯಲ್ಲಿ ಎಲೆಕ್ಟ್ರಾನಿಕ್ಸ್ ವಸ್ತುಗಳ ದುರಸ್ತಿ ಕೆಲಸಕ್ಕೆ ಬಂದ ಯುವಕ ಮಹಿಳೆಯ ಪರಿಚಯ ಮಾಡಿಕೊಂಡಿದ್ದಾನೆ. ಬಳಿಕ ಆಕೆಯ ಫೋಟೊಗಳನ್ನು ತೆಗೆದುಕೊಂಡು ಅದನ್ನು ವಿಡಿಯೋ ಮಾಡಿ ಬೆದರಿಕೆ ಹಾಕಿ ಪದೇ ಪದೇ ಮಾನಭಂಗ ಎಸಗಿದ್ದಾನೆ. ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ