ನವದೆಹಲಿ: ಇದನ್ನು ವೈದ್ಯರ ನಿರ್ಲ್ಯಕ್ಷ ಎನ್ನಬೇಕೋ ಅಥವಾ ಆ ಮಗುವಿನ ಅದೃಷ್ಟ ಎನ್ನಬೇಕೋ ಗೊತ್ತಿಲ್ಲ. ದೆಹಲಿಯ ಆಸ್ಪತ್ರೆಯೊಂದರ ವೈದ್ಯರ ನಿರ್ಲ್ಯಕ್ಷದಿಂದಾಗಿ ಜೀವಂತವಿದ್ದ ಮಗುವನ್ನು ಪೋಷಕರು ಮಣ್ಣು ಮಾಡಲು ಹೊರಟಿದ್ದರು. ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಯ ವೈದ್ಯರು ಈ ರೀತಿ ಎಡವಟ್ಟು ಮಾಡಿಕೊಂಡಿದ್ದಾರೆ. ವಿಪರೀತ ರಕ್ತ ಸ್ರಾವದಿಂದಾಗಿ ಐದು ತಿಂಗಳ ಗರ್ಭಿಣಿ ಮಹಿಳೆಗೆ ಗರ್ಭಪಾತವಾಗಿತ್ತು. ಮಗುವನ್ನು ಹೊರತೆಗೆದ ವೈದ್ಯರು ಅದು ಮೃತಪಟ್ಟಿದೆಯೆಂದು ಪ್ಯಾಲಿಥಿನ್ ಕವರ್ ನಲ್ಲಿ ಹಾಕಿ ಕುಟುಂಬದವರಿಗೆ ಹಸ್ತಾಂತರಿಸಿದ್ದರು.ಆದರೆ