ಮಧ್ಯಪ್ರದೇಶ : ಆಸ್ಪತ್ರೆಯ ಸಿವಿಲ್ ಸರ್ಜನ್ ಡಾಕ್ಟರ್ ಮತ್ತು ನರ್ಸ್ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ರಾಸಲೀಲೆ ನಡೆಸಿದ ಹಿನ್ನಲೆಯಲ್ಲಿ ಅವರಿಬ್ಬರನ್ನು ಕೆಲಸದಿಂದ ವಜಾ ಮಾಡಲಾಗಿದೆ.