ಬಿಹಾರ: ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಿದ್ದ ವ್ಯಕ್ತಿಯನ್ನು ವೈದ್ಯರು ಮತ್ತು ಅವರ ಸಿಬ್ಬಂದಿಗಳು ಹೊಡೆದು ಕೊಲೆ ಮಾಡಿದ ಘಟನೆ ಬಿಹಾರದಲ್ಲಿ ನಡೆದಿದೆ!ಗ್ಯಾಂಗ್ ಸ್ಟರ್ ಆಗಿದ್ದ ವ್ಯಕ್ತಿ ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಿದ್ದ. ಆದರೆ ಈ ವೇಳೆ ವೈದ್ಯರ ಜೊತೆಗೆ ವಾಗ್ವಾದಕ್ಕಿಳಿದಿದ್ದ. ಇಬ್ಬರ ನಡುವೆ ಮಾತಿನ ಚಕಮಕಿ ಜೋರಾಗಿದ್ದು ಇದೇ ಭರದಲ್ಲಿ ವೈದ್ಯರು ಮತ್ತು ಅವರ ಸಿಬ್ಬಂದಿಗಳು ಹರಿತವಾದ ವಸ್ತುಗಳಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆಯಿಂದ ಆಕ್ರೋಶಗೊಂಡ ಗ್ಯಾಂಗ್ ಸ್ಟರ್ ನ