ಹೈದರಾಬಾದ್ : ಶಸ್ತ್ರ ಚಿಕಿತ್ಸೆ ಮೂಲಕ ರೋಗಿಯೊಬ್ಬರ ಮೂತ್ರಪಿಂಡದಲ್ಲಿದ್ದ 206 ಕಲ್ಲುಗಳನ್ನು ಒಂದು ಗಂಟೆಯಲ್ಲಿಯೇ ತೆಲಂಗಾಣದ ಹೈದರಾಬಾದ್ನಲ್ಲಿರುವ ಅವೇರ್ ಗ್ಲೆನಿಗಲ್ಸ್ ಗ್ಲೋಬಲ್ ಆಸ್ಪತ್ರೆಯ ವೈದ್ಯರು ತೆಗೆದು ಹಾಕಿದ್ದಾರೆ.ಕಳೆದ ಆರು ತಿಂಗಳಿನಿಂದ ಎಡ ಭಾಗದ ಸೊಂಟದ ನೋವಿನಿಂದ ಬಳಲುತ್ತಿದ್ದ ನಲ್ಗೊಂಡ ನಿವಾಸಿ 56 ವರ್ಷದ ವೀರಮಲ್ಲ ರಾಮಲಕ್ಷ್ಮಯ್ಯ ಅವರಿಗೆ ಬೇಸಿಗೆಯಲ್ಲಿ ತೀವ್ರ ನೋವು ಕಾಣಿಸಿಕೊಂಡಿತ್ತು.ಇದರಿಂದ ಏಪ್ರಿಲ್ 22 ರಂದು ವೀರಮಲ್ಲ ಅವರು ಅವೇರ್ ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಯ ವೈದ್ಯರನ್ನು ಸಂಪರ್ಕಿಸಿದ್ದಾರೆ. ನಂತರ