ಅಮರಾವತಿ : ವ್ಯಕ್ತಿಯೊಬ್ಬ ಪತ್ನಿಯಿಂದ ವಿಚ್ಛೇದನ ಪಡೆಯಲು ಆಕೆಗೆ ಡಾಕ್ಟರ್ ಸಹಾಯದಿಂದ ಹೆಚ್ಐವಿ ಸೋಂಕಿತ ರಕ್ತ ಇಂಜೆಕ್ಷನ್ ಕೊಡಿಸಿದ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.ಎಂ. ಚರಣ್ (40) ಬಂಧಿತ ವ್ಯಕ್ತಿ. ಚರಣ್ ಮದುವೆ ಆಗಿ ಕೆಲವರ್ಷಗಳ ಕಾಲ ತನ್ನ ಪತ್ನಿಯೊಂದಿಗೆ ಸಂತೋಷದಿಂದ ಇದ್ದ. ದಂಪತಿಗೆ ಒಬ್ಬಳು ಮಗಳು ಇದ್ದಾಳೆ.ಆದರೆ 2018ರಲ್ಲಿ ಚರಣ್ ವರದಕ್ಷಿಣೆಗಾಗಿ ಹಾಗೂ ಗಂಡು ಮಗುವನ್ನು ಹೆರುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೇ ವಿಶಾಖಪಟ್ಟಣಂನ 21 ವರ್ಷದ