ಲಕ್ನೋ: ಕಾಮಕ್ಕೆ ಕಣ್ಣಿಲ್ಲ ಎನ್ನುವುದು ಈ ಘಟನೆಯಿಂದ ಮತ್ತೊಮ್ಮೆ ಸಾಬೀತಾಗಿದೆ. 10 ತಿಂಗಳ ಮಗುವಿನ ಮೇಲೆ ಮನೆಗೆಲಸದಾತನೇ ಅತ್ಯಾಚಾರವೆಸಗಿದ ಹೇಯ ಕೃತ್ಯ ಉತ್ತರ ಪ್ರದೇಶದಲ್ಲಿ ನಡೆದಿದೆ.ಘಟನೆಯಿಂದಾಗಿ ಮಗುವಿನ ಜನನಾಂಗಕ್ಕೆ ತೀವ್ರ ಗಾಯವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.ಮನೆ ಕೆಲಸ ಮಾಡುತ್ತಿದ್ದ 18 ವರ್ಷದ ಯುವಕ ಆರೋಪಿ. ತಾಯಿ ಅಡುಗೆ ಮನೆಯಲ್ಲಿದ್ದಾಗ ಆರೋಪಿ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದಾನೆ. ಮಗು ಜೋರಾಗಿ ಅಳುತ್ತಿರುವ ಸದ್ದು ಕೇಳಿ ಬೆಡ್ ರೂಂಗೆ