ಪಾಟ್ನಾ : ಮದುವೆ ಹೀಗೆ ಇರಬೇಕು ಎನ್ನುವ ಕಸನು ಎಲ್ಲರಲ್ಲಿಯೂ ಇರುತ್ತದೆ.ಇಲ್ಲೊಬ್ಬ ವರ ಊಟ ಬಡಿಸುವುದು ತಡವಾಗಿದೆ ಎಂದು ಮದುವೆಯನ್ನು ಮುರಿದುಕೊಂಡು ಜಾಗಾ ಖಾಲಿ ಮಾಡಿರುವ ಘಟನೆ ನಡೆದಿದೆ.ವರನೊಬ್ಬ ತನ್ನ ಕುಟುಂಬಕ್ಕೆ ತಡವಾಗಿ ಊಟ ಬಡಿಸಿದ್ದಾರೆ ಎನ್ನುವ ಕಾರಣಕ್ಕೆ ಮದುವೆಯಾಗಲು ನಿರಾಕರಿಸಿದ್ದಾನೆ. ಈ ಘಟನೆಯು ಪುರ್ನಿಯಾದ ಮೊಹಾನಿ ಪಂಚಾಯತ್ನ ಬಟೌನಾ ಗ್ರಾಮದ ಈಸ್ವರಿ ಟೋಲಾದಲ್ಲಿ ನಡೆದಿದೆ. ವಿವಾಹ ವಿಧಿ ವಿಧಾನಗಳು ನಡೆಯುತ್ತಿದ್ದರಿಂದ ವರನ ಕುಟುಂಬದ ಸದಸ್ಯರಿಗೆ ಊಟ ಬಡಿಸಲು ತಡವಾಗಿದೆ. ಇದು