ಪಾಟ್ನಾ : ಬೇರೆ ರಾಜ್ಯಗಳಿಂದ ಬರುವವರು ಮದ್ಯ ಸೇವಿಸಬೇಕು ಅಂದರೆ ಬಿಹಾರಕ್ಕೆ ಬರಲೇಬೇಡಿ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.ರಾಜ್ಯಕ್ಕೆ ಹೊರ ರಾಜ್ಯಗಳಿಂದ ಬರುವ ಪ್ರವಾಸಿಗರಿಗಾಗಿ ಮದ್ಯ ನಿಷೇಧ ಕಾನೂನನ್ನು ಸಡಿಲಗೊಳಿಸುವ ಬಗ್ಗೆ ಸೋಮವಾರ ಸಸಾರಂನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಭೇಟಿ ನೀಡುವವರಿಗೆ ಮದ್ಯ ಸೇವಿಸಲು ಅವಕಾಶ ನೀಡಿ ಎಂದು ಕೆಲವರು ಹೇಳುತ್ತಾರೆ.ಆದರೆ ಅದು ಸಾಧ್ಯವೇ? ನಾವು ಅವರಿಗೆ ಮದ್ಯಪಾನ ಮಾಡಲು ಅವಕಾಶ ನೀಡುತ್ತಿವಾ? ಬೇರೆ ರಾಜ್ಯಗಳಿಂದ