ಲಕ್ನೋ : ಉತ್ತರ ಪ್ರದೇಶದ ಮಸೀದಿಗಳಲ್ಲಿ ಧ್ವನಿವರ್ಧಕಗಳ ಶಬ್ದವನ್ನು ಕಡಿಮೆ ಮಾಡಲಾಗಿದೆ ಇನ್ನೂ ಹಲವೆಡೆ ಇದರ ಸಹವಾಸವೇ ಬೇಡ ಎಂದು ತೆಗೆದುಹಾಕಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಹೇಳಿದ್ದಾರೆ.ತೆಗೆದ ಧ್ವನಿವರ್ಧಕಗಳನ್ನು ಶಾಲೆ, ಆಸ್ಪತ್ರೆಗಳಿಗೆ ನೀಡಲಾಗುತ್ತಿದೆ ಎಂದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ವಾರಪತ್ರಿಕೆಗಳಾದ ಆರ್ಗನೈಸರ್ ಮತ್ತು ಪಾಂಚಜನ್ಯ 75 ವರ್ಷಗಳನ್ನು ಪೂರೈಸಿದ ಕುರಿತು ಆನ್ಲೈನ್ನಲ್ಲಿ ಆಯೋಜಿಸಿದ್ದ ಮಾಧ್ಯಮ ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಿದ ಆದಿತ್ಯನಾಥ್, ಚುನಾವಣೆ