ನವದೆಹಲಿ : ಇನ್ಮುಂದೆ ಒಂದೇ ಅಥವಾ ಪ್ರತ್ಯೇಕ ವಿಶ್ವವಿದ್ಯಾಲಯಗಳಿಂದ ಏಕಕಾಲಕ್ಕೆ ಎರಡು ಪದವಿ (ಎರಡು ಡಿಗ್ರಿ) ಪಡೆಯಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುತ್ತದೆ, ವಿಶ್ವವಿದ್ಯಾಲಯದ ಅನುದಾನ ಆಯೋಗ ಅಧ್ಯಕ್ಷ ಜಗದೀಶ್ ಕುಮಾರ್ ಮಂಗಳವಾರ ಘೋಷಿಸಿದ್ದಾರೆ. ಯುಜಿಸಿ ಈ ಕುರಿತಂತೆ ಶೀಘ್ರದಲ್ಲೇ ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಿದೆ ಎಂದು ತಿಳಿಸಿದ್ದಾರೆ.‘ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಿದಂತೆ, ವಿದ್ಯಾರ್ಥಿಗಳಿಗೆ ಹೊಸ ಹೊಸ ಕೌಶಲಗಳನ್ನು ಕಲಿಯುವ ಅವಕಾಶ ನೀಡುವ ಉದ್ದೇಶದಿಂದ ಏಕಕಾಲದಲ್ಲಿ ಎರಡು