ಹುಬ್ಬಳ್ಳಿ : ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಇಂಜಿನ್ ಇದ್ದರೂ ಯಾವುದೇ ಅಭಿವೃದ್ಧಿಯಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ನಗರದಲ್ಲಿ ಗುರುವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು ಬಿಜೆಪಿಯವರು ಅಭಿವೃದ್ಧಿ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದರು. ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆ, ಮುಂದಿನ ಎಲ್ಲಾ ಚುನಾವಣೆಗೂ ದಿಕ್ಸೂಚಿ ಎಂದು ಹೇಳಲು ಆಗುವುದಿಲ್ಲ. ಉಪಚುನಾವಣೆ ಅನ್ನೋದು ಜನರಿಗೆ ತಮ್ಮ ನೋವು ಹೇಳಿಕೊಳ್ಳಲು ಇರುವ ಅವಕಾಶ ಎಂದರು. ಆಡಳಿತ ಯಂತ್ರ ಕೂಡ