ಲಕ್ನೋ : ಹುಡುಗಿ ಮನೆಯವರು ವರದಕ್ಷಿಣೆ ಕೊಡಲಿಲ್ಲವೆಂದು ಮದುವೆಯಾದ ಮರುದಿನವೇ ಪತ್ನಿಗೆ ವಾಟ್ಸಾಪ್ನಲ್ಲೇ ತ್ರಿವಳಿ ತಲಾಖ್ ನೀಡಿ ನವ ವರ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನ ಖೋಡಾ ಪ್ರದೇಶದಲ್ಲಿ ನಡೆದಿದೆ.ನವ ವರನ ಮನೆಯವರು ವರದಕ್ಷಿಣೆಯಾಗಿ ಕಾರು, 2 ಲಕ್ಷ ರೂಪಾಯಿ ನಗದು ಹಾಗೂ ಚಿನ್ನಾಭರಣಗಳಿಗೆ ಬೇಡಿಕೆಯಿಟ್ಟಿದ್ದರು. ಆದರೆ ಹುಡುಗಿ ಮನೆಯವರು ವರದಕ್ಷಿಣೆ ಕೊಡಲು ನಿರಾಕರಿಸಿದ್ದರಿಂದಾಗಿ ಪತಿಯು ವಾಟ್ಸಾಪ್ನಲ್ಲಿಯೇ ತ್ರಿವಳಿ ತಲಾಖ್ ನೀಡಿ ಪರಾರಿಯಾಗಿದ್ದಾನೆ.ಇದರಿಂದ ಗಾಬರಿಗೊಂಡ ನವ ವಧು ಮನೆಯವರು