ನವದೆಹಲಿ: ಕೊರೋನಾ ಸೋಂಕಿಗೊಳಗಾಗಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.