ನವದೆಹಲಿ : ಸ್ವಾಮಿ ವಿವೇಕಾನಂದ ಮತ್ತು ಮಹರ್ಷಿ ಅರಬಿಂದೋ ಅವರ ಕನಸಿನ ಭಾರತವು ನನಸಾಗುತ್ತಿದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದರು.ಆರ್ಎಸ್ಎಸ್ನ ಸಭೆಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಸ್ವಯಂ ಸೇವಕರ ಸಂಘದ ಕೆ.ಬಿ. ಹೆಡ್ಗೆವಾರ್ ಅವರು ತಮ್ಮ ಕಾರ್ಯಕರ್ತರಿಗೆ ಧರ್ಮವನ್ನು ರಕ್ಷಿಸಲು ಕಾವಲುಗಾರ ಪಾತ್ರವನ್ನು ನೀಡಿದ್ದಾರೆ ಎಂದು ಹೇಳಿದರು.ವಿವೇಕಾನಂದ ಮತ್ತು ಮಹರ್ಷಿ ಅರವಿಂದರು ಕಂಡ ಭಾರತದ ಕನಸು ನನಸಾಗುವ ಹಂತಕ್ಕೆ ಬರುತ್ತಿದೆ. ಇದಕ್ಕೆ ಇನ್ನೂ 20-25 ವರ್ಷ ಬೇಕಾಗಬಹುದು