ಲಕ್ನೋ : ಮದುವೆ ಮನೆಯ ಸಂಭ್ರಮದಲ್ಲಿ ಇದ್ದ ಮನೆ ಮಂದಿಗೆ ವಧು ಶಾಕ್ ನೀಡಿದ ಘಟನೆಯೊಂದು ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ನಡೆದಿದೆ.ಚಹಾದಲ್ಲಿ ಪ್ರಜ್ಞೆತಪ್ಪಿಸುವ ಮದ್ದು ಬೆರೆಸಿದ ವಧು, ಮನೆಯಲ್ಲಿರುವ ಚಿನ್ನಾಭರಣದೊಂದಿಗೆ ತನ್ನ ಪ್ರಿಯಕರನ ಜೊತೆ ಎಸ್ಕೇಪ್ ಆಗಿದ್ದಾಳೆ.ಡಿಸೆಂಬರ್ 18 ರಂದು ಮದುವೆ ನಿಗದಿಯಾಗಿತ್ತು. ಡಿಸೆಂಬರ್ 17 ರಂದು, ಮದುವೆಯ ಸಿದ್ಧತೆಯಲ್ಲಿ ನಿರತರಾಗಿದ್ದ ಕುಟುಂಬ ಸದಸ್ಯರೆಲ್ಲರಿಗೂ ಕುಡಿಯಲು ಚಹಾವನ್ನು ನೀಡಿದ್ದಾಳೆ. ಕುಟುಂಬಸ್ಥರೆಲ್ಲರೂ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದ ನಂತರ ಯುವತಿ ಮನೆಯಲ್ಲಿದ್ದ