ಲಂಡನ್ : ಆರೋಗ್ಯ ಕಾಳಜಿಗಾಗಿ ಜನ ದಿನಕ್ಕೊಂದು ವಿಧಾನ ಅನುಸರಿಸುತ್ತಾರೆ. ಕೆಲವರಂತೂ ತಮ್ಮ ಸೌಂದರ್ಯ ಹೆಚ್ಚುತ್ತದೆ ಅಂದ್ರೆ ಸಾಕು ಯಾರು ಸಲಹೆ ನೀಡಿದರೂ ಬೇಡ ಅನ್ನೋದೇ ಇಲ್ಲ. ಆದರೆ ಇಲ್ಲೊಬ್ಬ ಭೂಪ ವಿಲಕ್ಷಣ ವಿಧಾನವನ್ನು ಅನುಸರಿಸಿದ್ದಾನೆ. ಅವನ ಈ ನಡೆಯನ್ನು ಕಂಡು ನೆಟ್ಟಿಗರೇ ದಂಗಾಗಿದ್ದಾರೆ.ಹೌದು. ಇಂಗ್ಲೆಂಡ್ನಲ್ಲಿರುವ 34 ವರ್ಷದ ವ್ಯಕ್ತಿಯೊಬ್ಬ ತನ್ನ ಮಾನಸಿಕ ಸಮಸ್ಯೆಗಳಿಂದ ಹೊರಬರಲು ಪ್ರತಿದಿನ ಮೂತ್ರ ಸೇವನೆ ಮಾಡುವ ಅಭ್ಯಾಸ ರೂಢಿಸಿಕೊಂಡಿದ್ದಾನೆ. ಇದರಿಂದಾಗಿ ತಾನು ಮಾನಸಿಕ