ಲಕ್ನೋ : ಇಬ್ಬರು ಅಪ್ರಾಪ್ತ ಬಾಲಕರಿಗೆ ಬಲವಂತವಾಗಿ ಮೂತ್ರಿ ಕುಡಿಸಿ, ಅವರ ಖಾಸಗಿ ಭಾಗಕ್ಕೆ ಹಸಿರು ಮೆಣಸಿನಕಾಯಿ ಉಜ್ಜಿ ದೌರ್ಜನ್ಯ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.