ಜಾಗತಿಕವಾಗಿ ಡೆಡ್ಲಿ ಕೊರೊನಾ ವೈರಸ್ ಹರಡುತ್ತಿರುವ ನಡುವೆ ಮೈಸೂರು ದಸರಾ ಈ ಬಾರಿ ಸರಳವಾಗಿ ಆಚರಣೆಯಾಗುತ್ತಿದ್ದು, ಕೊರೊನಾ ವಾರಿಯರ್ಸ್ ಗೆ ಉದ್ಘಾಟನೆ ಗೌರವ ಸಂದಿದೆ.