Rama mandirಪುತ್ತೂರು: ಶ್ರೀ ರಾಮಾಶ್ವ ಯಾತ್ರೆ ಜ.20ರಂದು 8 ಗ್ರಾಮಗಳನ್ನು ಸಂಪರ್ಕ ಮಾಡಲಿದೆ. ಬೆಳಗ್ಗೆ ಗಂಟೆ 8ಕ್ಕೆ ಕೆಮ್ಮಿಂಜೆ ಶ್ರೀ ಮಹಾವಿಷ್ಣು ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ, 9.00 ಕ್ಕೆ ನರಿಮೊಗರು ಮುಕ್ವೆ ಶ್ರೀ ಉಮಾಮಹೇಶ್ವರಿ ದೇವಸ್ಥಾನ, ಬೆಳಗ್ಗೆ 10 ಗಂಟೆಗೆ ಶಾಂತಿಗೋಡು ಶ್ರೀ ಮಹಾವಿಷ್ಣು ದೇವಸ್ಥಾನ, 11 ಗಂಟೆಗೆ ಸರ್ವೆ ವೀರಮಂಗಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ, ಮಧ್ಯಾಹ್ನ 12 ಗಂಟೆಗೆ ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನ, ಮಧ್ಯಾಹ್ನ 1 ಗಂಟೆಗೆ