ಭಾರತೀಯ ಬಾಹ್ಯಾಕಾಶ ವಲಯದ ಧ್ವನಿಯಾಗುವ ಉದ್ದೇಶದಿಂದ ಭಾರತೀಯ ಬಾಹ್ಯಾಕಾಶ ಒಕ್ಕೂಟ (ISpA)ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಕ್ಟೋಬರ್ 11ನೇ ತಾರೀಕಿನ ಸೋಮವಾರದಂದು ಚಾಲನೆ ನೀಡಲಿದ್ದಾರೆ . ಈ ಸಂದರ್ಭದಲ್ಲಿ ಬಾಹ್ಯಾಕಾಶ ವಲಯದ ಪ್ರತಿನಿಧಿಗಳ ಜತೆಗೆ ಮೋದಿ ಸಂವಾದವನ್ನು ನಡೆಸಲಿದ್ದಾರೆ. ISpAನಿಂದ ನೀತಿ ನಿರೂಪಣೆ ಮತ್ತು ಸರ್ಕಾರ, ಅದರ ಏಜೆನ್ಸಿಗಳೂ ಸೇರಿದಂತೆ ಭಾರತೀಯ ಬಾಹ್ಯಾಕಾಶ ವ್ಯಾಪ್ತಿಯ ಎಲ್ಲ ಭಾಗೀದಾರರನ್ನು ಇದು ಒಳಗೊಳ್ಳುತ್ತದೆ. ಆತ್ಮನಿರ್ಭರ್ ಭಾರತ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ