ಕೋಲ್ಕತ್ತಾ : ಡ್ರೈವಿಂಗ್ ಕಲಿಯುತ್ತಿದ್ದ ಮಾಜಿ ಪೊಲೀಸ್ ಅಧಿಕಾರಿಯೊಬ್ಬ ಚಾಲನೆಯ ಸಮಯದಲ್ಲಿ ವ್ಯಕ್ತಿಯೊಬ್ಬರ ಮೇಲೆ ಗಾಡಿಯನ್ನು ಹರಿಸಿದ್ದು, ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಘಟನೆ ಸೋಮವಾರ ಕೋಲ್ಕತ್ತಾದ ಗರಿಯಾ ಸಹಕಾರಿ ರಸ್ತೆಯಲ್ಲಿ ಬೆಳಗ್ಗೆ 9 ಗಂಟೆಯ ಹೊತ್ತಿಗೆ ನಡೆದಿದೆ. ಮೃತ ದುರ್ದೈವಿ ಪ್ರೊಫೆಸರ್ ಸುನಿಲ್ ಕುಮಾರ್ ಗರೈ ಮಾರುಕಟ್ಟೆಯಿಂದ ತರಕಾರಿಯನ್ನು ತರಲು ಹೋಗಿದ್ದು, ಮರಳುವಾಗ ದುರ್ಘಟನೆ ನಡೆದಿದೆ.ವರದಿಗಳ ಪ್ರಕಾರ ಗರೈ ತಮ್ಮ ಬೈಕಿನಲ್ಲಿ ಮನೆಗೆ ತೆರಳುತ್ತಿದಾಗ ಹಿಂದಿನಿಂದ ಬಂದ ಕಾರು, ಬೈಕ್ಗೆ