ನವದೆಹಲಿ : ತಾಲಿಬಾನ್ ಆಡಳಿತದಿಂದಾಗಿ ತತ್ತರಿಸುವ ಅಫ್ಘಾನಿಸ್ತಾನಕ್ಕೆ ಭಾರತ ನೆರವು ನೀಡಲು ಮುಂದಾಗಿದೆ ಸತತ ನಾಲ್ಕನೇ ಬಾರಿಗೆ ಅಪ್ಘಾನಿಸ್ತಾನಕ್ಕೆ ಭಾರತ ವೈದ್ಯಕೀಯ ನೆರವು ನೀಡಿದೆ.ಶನಿವಾರ ಭಾರತ ಅಫ್ಘಾನಿಸ್ತಾನಕ್ಕೆ ಮೂರು ಟನ್ಗಳಷ್ಟು ಅಗತ್ಯ ಜೀವರಕ್ಷಕ ಔಷಧಿಗಳನ್ನು ಕಳುಹಿಸಿದೆ. ಯುದ್ಧ ಪೀಡಿತ ದೇಶಕ್ಕೆ ಭಾರತ ನಾಲ್ಕನೇ ಬ್ಯಾಚ್ನಲ್ಲಿ 3 ಟನ್ಗಳಷ್ಟು ವೈದ್ಯಕೀಯ ನೆರವನ್ನು ನೀಡಿದೆ.ಮುಂದಿನ ವಾರಗಳಲ್ಲಿ ಅಲ್ಲಿನ ಜನರಿಗೆ ಔಷಧ ಹಾಗೂ ಆಹಾರ ಧಾನ್ಯಗಳ ರೂಪದಲ್ಲಿ ಇನ್ನಷ್ಟು ಸಹಾಯ ಮಾಡಲಿದ್ದೇವೆ ಎಂದು ವಿದೇಶಾಂಗ