ಚೆನ್ನೈ : ತನ್ನ ಕುಟುಂಬ ವಿದೇಶಕ್ಕೆ ಹೋಗಬಾರದು, ಅವರನ್ನು ತಡೆಯಬೇಕು ಎಂಬ ಉದ್ದೇಶದಿಂದ ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ,ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ಹುಸಿ ಬೆದರಿಕೆ ಒಡ್ಡಿದ್ದಾನೆ. ಈ ಘಟನೆ ಚೆನ್ನೈನಲ್ಲಿ ನಡೆದಿದೆ.ಚೆನ್ನೈನ ವ್ಯಕ್ತಿ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ, ಶನಿವಾರ ದುಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ಹೇಳಿದ್ದಾನೆ. ತಕ್ಷಣ ಭದ್ರತಾ ಏಜೆನ್ಸಿಗಳು ವಿಮಾನದಲ್ಲಿ ಸಂಪೂರ್ಣ ತಪಾಸಣೆ ನಡೆಸಿ,