ದೇಶದಲ್ಲಿ ಎದುರಿಸುವ ಪ್ರತಿಯೊಂದು ಸಮಸ್ಯೆಗೂ ಪ್ರಧಾನಿ ಮೋದಿ ಅವರ ಮೇಲೆ ಆಪಾದನೆ ಹೊರಿಸುವುದು ಫ್ಯಾಷನ್ ಆಗಿ ಬಿಟ್ಟಿದೆ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ವಿರೋಧ ಪಕ್ಷದ ಮೇಲೆ ಹರಿಹಾಯ್ದಿದ್ದಾರೆ.