ನವದೆಹಲಿ: ನಾಲ್ಕು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗೆ ಈಗಾಗಲೇ ಮುಹೂರ್ತ ನಿಗದಿಯಾಗಿದೆ. ಚುನಾವಣಾ ಆಯೋಗ ಚುನಾವಣಾ ನೀತಿ ಸಂಹಿತೆ ಜಾರಿಗೊಳಿಸಿದೆ.ಹೀಗಾಗಿ ಕೊರೋನಾ ವ್ಯಾಕ್ಸಿನ್ ಕೇಂದ್ರಗಳಲ್ಲಿ ಅಳವಡಿಸಲಾಗಿರುವ ಪ್ರಧಾನಿ ಮೋದಿಯವರ ಭಾವಚಿತ್ರವನ್ನು ಕಿತ್ತು ಹಾಕಲು ಚುನಾವಣಾ ಆಯೋಗ ಆದೇಶಿಸಿದೆ. ಚುನಾವಣೆ ಇರುವ ರಾಜ್ಯಗಳಲ್ಲಿ ಮಾತ್ರ ಈ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.ಈಗಾಗಲೇ ಆರೋಗ್ಯ ಇಲಾಖೆಗೆ ಚುನಾವಣಾ ಆಯೋಗ ಈ ಸೂಚನೆ ನೀಡಿದೆ. ಇದಕ್ಕೂ ಮೊದಲು ಪಶ್ಚಿಮ ಬಂಗಾಲದಲ್ಲಿ ತೃಣಮೂಲ ಕಾಂಗ್ರೆಸ್ ಈ ವಿಚಾರವಾಗಿ