ಬಾಲಿವುಡ್ ನಟಿ ಜಾಕ್ವಲಿನ್ ಫೆರ್ನಾಂಡೀಸ್ ಗೆ ಸೇರಿದ 7.27 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಫ್ತಿ ಮಾಡಿದೆ.