ನವದೆಹಲಿ : ಜಾರಿ ನಿರ್ದೇಶನಾಲಯ(ಇಡಿ) ಇಕ್ಕಳದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅರೆಸ್ಟ್ ಆಗ್ತಾರಾ ಅನ್ನೋ ಅನುಮಾನವೊಂದು ಹುಟ್ಟಿಕೊಂಡಿದೆ.ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಇಡಿ ಡ್ರಿಲ್ ಮುಂದುವರಿದಿದ್ದು, ಇನ್ನೂ ಇಡಿ ಕಚೇರಿಯಲ್ಲೇ ಇದ್ದಾರೆ. ಮಧ್ಯರಾತ್ರಿವರೆಗೆ ವಿಚಾರಣೆ ಮುಂದುವರಿಯುವ ಸಾಧ್ಯತೆ ಇದೆ.5ನೇ ದಿನವಾದ ಇಂದು ಕೂಡ ಬೆಳಗ್ಗೆಯಿಂದ ಇಡಿ ಕಚೇರಿಯಲ್ಲೇ ರಾಗಾ ಇದ್ದಾರೆ. ಈ ಹಿನ್ನೆಲೆಯಲ್ಲಿ ಇಡಿ ರಾಹುಲ್ ಬಂಧನಕ್ಕೆ ಸಿದ್ಧವಾಗಿದ್ಯಾ ಅನ್ನೋ ಪ್ರಶ್ನೆ ಎದ್ದಿದೆ. ಇಂದು ಬೆಳಗ್ಗೆ 11 ಗಂಟೆಗೆ