ನವದೆಹಲಿ : 2,000 ರೂ. ಮುಖಬೆಲೆಯ ನೋಟುಗಳನ್ನು ಇದೀಗ ಭಾರತೀಯ ರಿಸರ್ವ್ ಬ್ಯಾಂಕ್ ಹಿಂಪಡೆದಿದ್ದು, ಮಂಗಳವಾರದಿಂದ ಸಾರ್ವಜನಿಕರಿಗೆ ಬ್ಯಾಂಕುಗಳಿಂದ ನೋಟ್ ವಿನಿಮಯ ಮಾಡಿಕೊಳ್ಳು ಅನುಮತಿಸಿದೆ. ಇದರ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಹಾಗೂ ಆದಾಯ ತೆರಿಗೆ ಇಲಾಖೆ ಹವಾಲಾ ಹಣದ ಮೇಲೆ ಕಣ್ಣಿಟ್ಟಿದೆ. ಸದ್ಯ ಆರ್ಬಿಐ 3 ತಿಂಗಳು ನೋಟು ವಿನಿಮಯಕ್ಕೆ ಅವಕಾಶ ಕೊಟ್ಟಿದೆ. ಈ ನಡುವೆ ಹವಾಲಾ ದಂಧೆಕೋರರಿಂದ ನೋಟು ವಿನಿಮಯದ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಹೀಗಾಗಿ ಇಡಿ