ಮುಂಬೈ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ಸಂಸದ ಸಂಜಯ್ ರಾವತ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಸಮನ್ಸ್ ನೀಡಿದ್ದು, ಮಂಗಳವಾರ ವಿಚಾರಣೆಗೆ ಹಾಜರಾಗಲು ಸೂಚಿಸಿದೆ. ಈ ಹಿಂದೆ ಇಡಿ ಪ್ರವೀಣ್ ರಾವತ್ ಮತ್ತು ಪತ್ರಾ ಚಾಲ್ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ ರಾವತ್ ಅವರ ಕೆಲವು ಆಸ್ತಿಗಳನ್ನು ಜಪ್ತಿ ಮಾಡಿತ್ತು.ಪ್ರವೀಣ್ ರಾವತ್ಗೆ ಸಂಬಂಧಿಸಿದ 9 ಕೋಟಿ ರೂ. ಮೌಲ್ಯದ ಆಸ್ತಿ ಹಾಗೂ 1,034