ಚೆನ್ನೈ: ಸರ್ಕಾರಿ ಬಸ್ ನಿಲ್ದಾಣದ ವಿಶ್ರಾಂತಿ ಕೊಠಡಿಯ ಮೇಲ್ಛಾವಣಿ ಕುಸಿದು 8 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಾಗಪಟ್ಟಣಂ ಜಿಲ್ಲೆಯ ಪೊರಾಯರ್ ನಲ್ಲಿ ನಡೆದಿದೆ.