ಅಮರಾವತಿ : ಲೈಂಗಿಕ ದೌರ್ಜನ್ಯದ ಅಪರಾಧ ಸಾಬೀತುಪಡಿಸಲು ವೀರ್ಯ ಸ್ಖಲನ ಆಗಿರಲೇಬೇಕಾದ ಅಗತ್ಯ ಇಲ್ಲ ಎಂದು ಆಂಧ್ರ ಪ್ರದೇಶದ ಹೈಕೋರ್ಟ್ ಹೇಳಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ ಪ್ರಕರಣದ ಅಡಿಯಲ್ಲಿ ಶಿಕ್ಷೆಗೊಳಗಾಗಿದ್ದ ಅಪರಾಧಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಈ ವಿಚಾರವನ್ನು ನ್ಯಾಯಾಲಯ ಪ್ರಸ್ತಾಪಿಸಿದ್ದು, ಅಪರಾಧಿಗೆ ವಿಧಿಸಿದ್ದ ಶಿಕ್ಷೆಯನ್ನು ಎತ್ತಿಹಿಡಿದಿದೆ.ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ದಾಖಲಾದ ಸಾಕ್ಷ್ಯಾಧಾರಗಳಲ್ಲಿ ವೀರ್ಯ ಸ್ಖಲನ ಆಗಿರದೆ, ದೌರ್ಜನ್ಯದ ಕುರುಹು ಸಿಕ್ಕರೂ ಪೋಕ್ಸೊ ಕಾಯಿದೆಯ ಸೆಕ್ಷನ್