ಮುಂಬೈ : ಮಹಾರಾಷ್ಟ್ರ ರಾಜಕೀಯಕ್ಕೆ ಬಿಜೆಪಿ ಬಿಗ್ ಟ್ವಿಸ್ಟ್ ನೀಡಿದೆ. ಪಕ್ಷದ ಭವಿಷ್ಯದ ದೃಷ್ಟಿಯಿಂದ ಯಾರೂ ಊಹೆ ಮಾಡದ ರೀತಿಯಲ್ಲಿ ದಾಳ ಉರುಳಿಸಿದೆ. ಶಿವಸೇನೆ ರೆಬಲ್ ನಾಯಕ, ಒಂದು ಕಾಲದಲ್ಲಿ ಆಟೋ ಡ್ರೈವರ್ ಆಗಿದ್ದ ಶಿವಸೈನಿಕ ಏಕನಾಥ್ ಶಿಂಧೆಯನ್ನು ಸಿಎಂ ಸ್ಥಾನದಲ್ಲಿ ಪ್ರತಿಷ್ಠಾಪಿಸಿದೆ.ಶಿವಸೇನೆ ಸ್ಥಾಪಕ ಬಾಳಾ ಠಾಕ್ರೆ ಹೆಸರಲ್ಲಿ ಶಿಂಧೆ ಪ್ರಮಾಣ ಸ್ವೀಕರಿಸಿದ್ದಾರೆ. ಈ ಮೂಲಕ ನಿರ್ಗಮಿತ ಸಿಎಂ ಉದ್ಧವ್ಠಾಕ್ರೆಗೆ ಬಿಜೆಪಿ ಮತ್ತು ಶಿಂಧೆ ಬಣ ಬಿಗ್ ಶಾಕ್