ಮುಂಬೈ : ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟ ಕೊನೆಗೂ ಅಂತ್ಯವಾಗಿದೆ. ಸಿಎಂ ಏಕನಾಥ್ ಶಿಂಧೆ ಬಹುಮತ ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ. ಒಟ್ಟು ಬಿಜೆಪಿ ಮತ್ತು ಶಿವಸೇನೆ ಬಣದ ಒಟ್ಟು 164 ಶಾಸಕರು ಶಿಂಧೆ ಪರ ನಿಂತರೇ, 99 ಶಾಸಕರು ವಿರುದ್ಧವಾಗಿ ನಿಂತಿದ್ದಾರೆ. ಈ ಮೂಲಕ ಬಿಜೆಪಿ ಬೆಂಬಲಿತ ಶಿವಸೇನೆ ಬಂಡಾಯ ಸರ್ಕಾರ ಎರಡೂವರೆ ವರ್ಷದ ಬಳಿಕ ಅಧಿಕಾರ ಹಿಡಿದಿದೆ. ಎರಡು ದಿನಗಳ ಕಾಲ ಕರೆಯಲಾಗಿದ್ದ ವಿಶೇಷ ಅಧಿವೇಶನದಲ್ಲಿ, ಭಾನುವಾರದಂದು ಸ್ಪೀಕರ್ ಆಯ್ಕೆ