2022ರ ಪ್ರಾರಂಭದಲ್ಲಿ 5 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಆದರೆ ದೇಶದಲ್ಲಿ ಕೊರೊನಾ, ಒಮಿಕ್ರಾನ್ ಆತಂಕ ಶುರುವಾಗಿದೆ. ಹೀಗಾಗಿ ದೇಶದ ಕೊವಿಡ್ 19 ಸ್ಥಿತಿಗತಿಗಳ ಬಗ್ಗೆ ಚರ್ಚಿಸಲು ಇಂದು ಭಾರತೀಯ ಚುನಾವಣಾ ಆಯೋಗ, ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಮತ್ತು ಇತರ ಆರೋಗ್ಯಾಧಿಕಾರಿಗಳನ್ನು ಭೇಟಿಯಾಗಿ ಚರ್ಚಿಸಲಿದೆ.ಅಷ್ಟೇ ಅಲ್ಲ, ಚುನಾವಣಾ ಪ್ರಚಾರ, ಚುನಾವಣೆ ದಿನ ಮತ್ತು ಮತ ಎಣಿಕೆ ದಿನಗಳಂದು ತೆಗೆದುಕೊಳ್ಳಬಹುದಾದ ಕೊವಿಡ್ 19 ನಿಯಂತ್ರಣಕಾ ಕ್ರಮಗಳಿಗೆ