ನವದೆಹಲಿ: ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ ದಿನಾಂಕ ಘೋಷಿಸಿದ ಕೇಂದ್ರ ಚುನಾವಣೆ ಆಯೋಗ, ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕ ಘೋಷಿಸದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ವಿಪಕ್ಷಗಳ ಮುಖಂಡರು ಆರೋಪಿಸಿದ್ದಾರೆ.