ಹೈದರಾಬಾದ್ : ಆಂಧ್ರಪ್ರದೇಶ ಚುನಾವಣೆಗೆ ಇನ್ನೂ ಎರಡು ವರ್ಷಗಳು ಬಾಕಿ ಇರುವಾಗಲೇ ಅಖಾಡ ಸಿದ್ಧವಾಗುತ್ತಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವುದಾಗಿ ಹಾಲಿ ಸಿಎಂ ವೈ.ಎಸ್ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದಾರೆ.ಮಾಜಿ ಮುಖ್ಯಮಂತ್ರಿ ರಾಜಶೇಖರ ರೆಡ್ಡಿ ಕಾಂಗ್ರೆಸ್ ನಾಯಕರ ಜೊತೆಗೆ ನಡೆಸಿದ ಸಭೆ ಬಳಿಕ ಜಗನ್ ಮೋಹನ್ ರೆಡ್ಡಿ ಈ ಘೋಷಣೆ ಮಾಡಿದ್ದಾರೆ. ಮುಂಬರುವ ಚುನಾವಣಾ ಕದನವು ಚಂದ್ರಬಾಬು ನಾಯ್ಡು ಕ್ಷೇತ್ರ