ಗಾಂಧಿನಗರ : ನಾಳೆ ನಡೆಯುವ ಗುಜರಾತ್ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ ಚಲಾಯಿಸಲಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಅಹಮದಾಬಾದ್ಗೆ ಬಂದಿಳಿದ ಪ್ರಧಾನಿ ಮೋದಿ ಅವರು, ತಮ್ಮ ತಾಯಿಯ ಆಶೀರ್ವಾದ ಪಡೆದರು.ನಾಳೆ ಗುಜರಾತ್ನ 14 ಕೇಂದ್ರ ಮತ್ತು ಉತ್ತರ ಜಿಲ್ಲೆಗಳ 93 ವಿಧಾನಸಭಾ ಸ್ಥಾನಗಳಲ್ಲಿ ಮತದಾನ ನಡೆಯಲಿದೆ. ಅಹಮದಾಬಾದ್ನಲ್ಲಿ ಬೆಳಗ್ಗೆ 8:30ಕ್ಕೆ ಪ್ರಧಾನಿ ಮೋದಿ ಮತದಾನ ಮಾಡುವ ನಿರೀಕ್ಷೆಯಿದೆ.ಈ ಹಿನ್ನೆಲೆಯಲ್ಲಿ ಇಂದು ಅಹಮದಾಬಾದ್ಗೆ ಬಂದಿದ್ದಾರೆ. ಈ