ಗಾಂಧೀನಗರ : ಪ್ರಧಾನಿ ಮೋದಿ ತವರು ಗುಜರಾತ್ ವಿಧಾನಸಭಾ ಚುನಾವಣೆ ಅಂತಿಮ ಹಂತ ತಲುಪಿದೆ. ಇಂದು 2ನೇ ಹಂತದ ಮತದಾನ ನಡೆಯುತ್ತಿದ್ದು, ಅಹಮದಾಬಾದ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ ಚಲಾಯಿಸಿದರು.