ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಹಿನ್ನಲೆ; ಕೋರ್ ಕಮಿಟಿ ಸಭೆ ಕರೆದ ಪ್ರಧಾನಿ ಮೋದಿ

ನವದೆಹಲಿ, ಮಂಗಳವಾರ, 11 ಡಿಸೆಂಬರ್ 2018 (10:44 IST)

ನವದೆಹಲಿ : ಪಂಚ ರಾಜ್ಯಗಳ ಚುನಾವಣಾ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಕೋರ್ ಕಮಿಟಿ ಸಭೆ ಕರೆದಿದ್ದಾರೆ.

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ  ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಇಂದು ಸಂಜೆ ಬಿಜೆಪಿ ಕೋರ್ ಕಮಿಟಿ ಸಭೆ ಕರೆದಿದ್ದಾರೆ.


 

ಈ ಸಭೆಯಲ್ಲಿ ಪ್ರಧಾನಿ ಮೋದಿ ಅವರು ಬಿಜೆಪಿ ಹಿರಿಯ  ನಾಯಕರ ಜೊತೆ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಚರ್ಚಿಸಲಿದ್ದಾರೆ.


 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪಂಚರಾಜ್ಯಗಳ ವಿಧಾನಸಭೆ ಚುನಾವಣೆ; ತೆಲಂಗಾಣದಲ್ಲಿ ಟಿಆರ್ ಎಸ್ ಪಕ್ಷಕ್ಕೆ ಭಾರೀ ಮುನ್ನಡೆ

ತೆಲಂಗಾಣ : ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು, ತೆಲಂಗಾಣದಲ್ಲಿ ಟಿಆರ್ ...

news

ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆರಂಭಿಕ ಮುನ್ನಡೆ

ನವದೆಹಲಿ : ಲೋಕಸಭೆಯ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‍ಗಢ, ...

news

ವಿಜಯ್ ಮಲ್ಯ ಗಡಿಪಾರು ಕೇಸ್; ತೀರ್ಪು ಪ್ರಕಟಿಸಿದ ಲಂಡನ್ ಕೋರ್ಟ್

ಲಂಡನ್ : ಭಾರತದ ಬ್ಯಾಂಕ್ ಗಳಿಗೆ ಸಾಲ ಮರುಪಾವತಿಸದೆ ಲಂಡನ್ ನಲ್ಲಿ ತಲೆಮರೆಸಿಕೊಂಡಿರುವ ಮದ್ಯದ ದೊರೆ ವಿಜಯ್ ...

news

ಸೆಲ್ಫಿ ತೆಗೆದುಕೊಳ್ಳುತ್ತಿರುವಾಗ ಅಡ್ಡಬಂದ ಕಾರಣಕ್ಕೆ ಯುವಕನಿಗೆ ಎಲ್ಲಾ ಸೇರಿ ಮಾಡಿದ್ದೇನು ಗೊತ್ತಾ?

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಯುವಕ-ಯುವತಿಯರಿಗೆ ಸೆಲ್ಫಿ ತೆಗೆದುಕೊಳ್ಳುವ ಹುಚ್ಚು ಹೆಚ್ಚಾಗಿದ್ದು, ...