ನವದೆಹಲಿ : 2025ರ ಒಳಗೆ ಎಲ್ಲ ಡೀಸೆಲ್ ಹಾಗೂ ಬಯೋ ಇಂಧನ ರೈಲು ಇಂಜಿನ್ಗಳನ್ನು ಹಿಂಪಡೆದು ಸಂಪೂರ್ಣ ಎಲೆಕ್ಟ್ರಿಕ್ ಇಂಜಿನ್ಗಳನ್ನು ಅಳವಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.