ಹೈದರಾಬಾದ್ : ತೆಲಂಗಾಣದ ರಾಜಧಾನಿ ಹೈದ್ರಬಾದ್ ರಸ್ತೆಗಳಲ್ಲಿ ಶೀಘ್ರದಲ್ಲಿಯೇ ಎಲೆಕ್ಟ್ರಿಕ್ ಡಬಲ್ ಡೆಕ್ಕರ್ ಬಸ್ಗಳು ಸಂಚರಿಸಲಿದೆ.ಹೈದರಾಬಾದ್ಗೆ ಡಬಲ್ ಡೆಕ್ಕರ್ ಬಸ್ಗಳನ್ನು ತರಬೇಕೆಂದು ಬಹು ದಿನಗಳಿಂದ ಬೇಡಿಕೆ ಇತ್ತು. ಈ ಬಗ್ಗೆ ನಗರಾಭಿವೃದ್ಧಿ ಸಚಿವ ಕೆ.ಟಿ. ರಾಮರಾವ್ (ಕೆಟಿಆರ್)ಗೆ ಡಬಲ್ ಡೆಕ್ಕರ್ ಬಸ್ಗಳನ್ನು ಮರಳಿ ತರುವಂತೆ ನೆಟ್ಟಿಗರು ಮನವಿ ಮಾಡುತ್ತಿದ್ದಾರೆ.ಕೆಟಿಆರ್ ಅವರು ಕೂಡ ಎಲೆಕ್ಟ್ರಿಕ್ ಡಬಲ್ ಡೆಕ್ಕರ್ ಬಸ್ಗಳನ್ನು ವಾಪಸ್ ತರುವುದಾಗಿ ಹೇಳಿದ್ದು, ಶೀಘ್ರದಲ್ಲೇ ಭರವಸೆ ಈಡೇರಿಸುವ ಸಾಧ್ಯತೆ ಇದೆ.ನಗರದ ಮೂರು