ಎಲೋನ್ ಮಸ್ಕ್ ವಾಟ್ಸಪ್ ಅನ್ನು ನಂಬಬೇಡಿ ಎಂದು ಹೇಳಿದ ಬಳಿಕ ಈ ಆರೋಪವನ್ನು ತಳ್ಳಿ ಹಾಕಿರುವ ವಾಟ್ಸಪ್, ಬಳಕೆದಾರರು ತಮ್ಮ ಮೈಕ್ ಸೆಟ್ಟಿಂಗ್ಗಳ ಮೇಲೆ ಸಂಪೂರ್ಣ ನಿಯಂತ್ರಣವನ್ನು ಹೊಂದಿದ್ದಾರೆ. ಒಮ್ಮೆ ಬಳಕೆದಾರರು ಅನುಮತಿ ನೀಡಿದರೆ, ಕರೆ ಮಾಡುವಾಗ, ಧ್ವನಿಯ ಸಂದೇಶ ಅಥವಾ ವೀಡಿಯೋ ರೆಕಾರ್ಡ್ ಮಾಡುವಾಗ ಮಾತ್ರವೇ ವಾಟ್ಸಪ್ ಮೈಕ್ಗೆ ಪ್ರವೇಶ ಪಡೆದುಕೊಳ್ಳುತ್ತದೆ. ಆದರೂ ಈ ಎಲ್ಲಾ ಸಂವಹನವನ್ನು ‘ಎಂಡ್ ಟು ಎಂಡ್ ಎನ್ಕ್ರಿಪ್ಶನ್’ನಿಂದ ರಕ್ಷಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದೆ.ನಾವು