ವಡೋದರ: ಲುಂಗಿ ತೊಟ್ಟುಕೊಂಡು ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಇಂಜಿನಿಯರ್ ಮತ್ತು ನೌಕರರ ಮೇಲೆ ಹಲ್ಲೆ ನಡೆಸಿದ ಘಟನೆ ವಡೋದರಾದಲ್ಲಿ ನಡೆದಿದೆ.ಇತ್ತೀಚೆಗಿನ ದಿನಗಳಲ್ಲಿ ವಲಸೆ ಬಂದವರ ಮೇಲೆ ಇಲ್ಲಿ ನಡೆಯುತ್ತಿರುವ ಹಲ್ಲೆ ಪ್ರಕರಣಗಳ ಬೆನ್ನಲ್ಲೇ ಈ ಪ್ರಕರಣ ನಡೆದಿದೆ. ಆದರೆ ಇದು ಧ್ವೇಷದ ಹಲ್ಲೆ ಅಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.ಸಿವಿಲ್ ಇಂಜಿನಿಯರ್ ಆಗಿರುವ ಶತ್ರುಘ್ನ ಯಾದವ್ ಎಂಬವರು ತಮ್ಮ ನೌಕರರ ಜತೆ ಕೆಲಸ ಮಾಡುತ್ತಿದ್ದಾಗ ದುಷ್ಕರ್ಮಿಗಳ ಗುಂಪು ಏಕಾಏಕಿ ದಾಳಿ