ನೋಯ್ಡಾ: ನಕಲಿ ಸಾಮಾಜಿಕ ಜಾಲತಾಣಗಳ ಖಾತೆ ಸೃಷ್ಟಿಸಿ ಮಹಿಳೆಯರ ಅಶ್ಲೀಲ ಫೋಟೋ ಅಪ್ ಲೋಡ್ ಮಾಡುತ್ತಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.2020 ರಲ್ಲಿ ಮಹಿಳೆಯೊಬ್ಬರು ತನ್ನ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಯಾಗಿದ್ದು, ಆ ಖಾತೆಯಲ್ಲಿ ಅಶ್ಲೀಲ ಫೋಟೋ ಅಪ್ ಲೋಡ್ ಆಗಿರುವುದನ್ನು ಗಮನಿಸಿದ್ದರು. ಈ ಸಂಬಂಧ ಖಾತೆದಾರರನ್ನು ಪ್ರಶ್ನಿಸಿದಾಗ ಆ ಕಡೆಯಿಂದ ಮಹಿಳೆಗೆ ಬೆದರಿಕೆ ಹಾಕಲಾಗಿತ್ತು.ಈ ಸಂಬಂಧ ಅಂದೇ ಪೊಲೀಸರು ವಿಚಾರಣೆ ನಡೆಸಿದ್ದರು. ಆದರೆ ತನ್ನ ವೈ ಫೈ ಹ್ಯಾಕ್